Breaking News

ಹಿಜಾಬ್ ವಿವಾದದ ಅಂತಿಮ ತೀರ್ಪು ಬರುವವರೆಗೂ ಕಾಯಬೇಕು : ಕುಮಾರಸ್ವಾಮಿ


ಹಾಸನ: ಹಿಜಾಬ್ ವಿವಾದದ ಬಗ್ಗೆ ಅಂತಿಮ ತೀರ್ಪು ಬರುವವರೆಗೂ ಸಮಾಧಾನದಿಂದ ಇರಬೇಕು ಎಂದು ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ನಾಗರಹಳ್ಳಿ ಗ್ರಾಮದ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ರಮದ ವೇದಿಕೆಯಲ್ಲಿ ಮಾತಾನಾಡಿದ ಅವರು, ನನಗೆ ಜನ್ಮ ಕೊಟ್ಟ ಜಿಲ್ಲೆ ಹಾಸನ, ರಾಜಕೀಯಕ್ಕೆ ಜನ್ಮ ಕೊಟ್ಟ ಜಿಲ್ಲೆ ರಾಮನಗರ ಎಂದರು.

Share News

About admin

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *