Breaking News

ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ : ಶ್ರೀರಾಮುಲು

ಬೆಂಗಳೂರು: ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.ವೋಲ್ವೋ ಬಸ್ ಪ್ರಯಾಣ ದರವನ್ನು ಈಗಾಗಲೇ ಇಳಿಕೆ ಮಾಡಲಾಗಿದೆ. ಸರ್ಕಾರಕ್ಕೆ ಪ್ರಯಾಣ ದರ ಹೆಚ್ಚಳ ಮಾಡುವ ಉದ್ದೇಶವಿಲ್ಲ ಎಂದು ತಿಳಿಸಿದ್ದಾರೆ.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *