ಬೆಂಗಳೂರು: ರಾಜ್ಯದಲ್ಲಿ ಗುರುವಾರ ಒಟ್ಟು 5,019 ಕೋವಿಡ್ ಸೋಂಕು ಪ್ರಕರಣ ವರದಿಯಾಗಿದೆ.
ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿದ್ದು, ಬೆಂಗಳೂರಿನಲ್ಲಿ 2,315 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ ಎಂದಿದ್ದಾರೆ.
ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …