Breaking News

ಸಾಸ್ವಿಹಳ್ಳಿ ಗ್ರಾಮದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ

ಅಣ್ಣಿಗೇರಿ: ತಾಲೂಕಿನ ಸಾಸ್ವಿಹಳ್ಳಿ ಗ್ರಾಮದಲ್ಲಿ ಅಣ್ಣಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ದಿಂದ ಬಂದಂತ ಕ್ಷೇತ್ರ ಶಿಕ್ಷಣ ಆರೋಗ್ಯ ಅಧಿಕಾರಿ ಶೋಭಾ ಹಾಗೂ PHCO ಮೇನಕಪುರದ ಅವರು ಗ್ರಾಮದಲ್ಲಿ ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮ ಆಯೋಜನೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಉತ್ತಮ ಆರೋಗ್ಯ ಹೊಂದಿರುವ ಶಿಶುಗಳಿಗ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಿ ಮಕ್ಕಳ ಆರೋಗ್ಯ ಯಾವ ರೀತಿಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ಸೂಚನೆಗಳನ್ನು ಪೋಷಕರಿಗೆ ನೀಡಿದರು .ಈ ವೇಳೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೋಷಕರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *