Breaking News

ನನ್ನ ದೆಹಲಿ ಪ್ರವಾಸಕ್ಕೆ ಯಾವುದೇ ರಾಜಕೀಯ ಬಣ್ಣ ಬೇಡ’

ಹುಬ್ಬಳ್ಳಿ: ನನ್ನ ದೆಹಲಿ ಪ್ರವಾಸಕ್ಕೆ ಯಾವುದೇ ರಾಜಕೀಯ ಬಣ್ಣ ಬೇಡ. ನಾನು ಈ ಹಿಂದೆ ತಿಳಿಸಿದಂತೆ ಸಂಪುಟಕ್ಕೆ ಸೇರುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರದಿಂದ ನೆರವು, ಸಬ್ಸಿಡಿ ನೀಡುವ ಕುರಿತು ಮತ್ತು ನಗರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಲು ನಾನು ದೆಹಲಿ ಪ್ರವಾಸ ಕೈಗೊಂಡಿದ್ದೆ. ಅಲ್ಲಿ ಸಚಿವ ಪಿಯುಷ್ ಗೋಯಲ್, ಪ್ರಹ್ಲಾದ್ ಜೋಶಿ ಅವರೊಂದಿಗೆ ಮಾತನಾಡಿದ್ದೇನೆ. ಹಾಗಾಗಿ ದೆಹಲಿ ಪ್ರವಾಸಕ್ಕೆ ರಾಜಕೀಯ ಬಣ್ಣ ಬೇಡ ಎಂದು ತಿಳಿಸಿದರು.

Share News

About admin

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *