Breaking News

ಶಿಕ್ಷಕರ ವರ್ಗಾವಣೆ ಕುರಿತು ದಿನಾಂಕ ಪ್ರಕಟ

ರಾಯಚೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2020-21ನೇ ಸಾಲಿನ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಕೋರಿಕೆ ಅಥವಾ ಪರಸ್ಪರ ವರ್ಗಾವಣೆಯನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ಹಮ್ಮಿಕೊಳ್ಳಲು ವೇಳಾಪಟ್ಟಿಯನ್ನು ಹೊರಡಿಸಿರುತ್ತಾರೆ.

ಇದೇ ಫೆ. 14 ಮತ್ತು 16 ರಂದು ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ಎಸ್.ಎಸ್.ಎ ಸಭಾಂಗಣ, ಕೌನ್ಸಿಲಿಂಗ್ ಹಮ್ಮಿಕೊಳ್ಳಲಾಗಿದ್ದು, ಸಂಬಂಧಪಟ್ಟ ಶಿಕ್ಷಕರು ದಾಖಲೆಗಳೊಂದಿಗೆ ಹಾಜರಾಗಿ ಸ್ಥಳ ಆಯ್ಕೆ ಮಾಡಿಕೊಳ್ಳಲು ತಿಳಿಸಿದೆ.

Share News

About admin

Check Also

ಉದ್ಯಮಿಗಳಿಗೆ ಬೆದರಿಕೆ ಪ್ರಕರಣ: ಓರ್ವ ಆರೋಪಿ ಅರೆಸ್ಟ್

ಉಡುಪಿ: ಜಿಲ್ಲೆಯ ಉದ್ಯಮಿಗಳು ಹಾಗೂ ಗಣ್ಯರಿಗೆ ಕೋಟ್ಯಂತರ ರೂ. ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ …

Leave a Reply

Your email address will not be published. Required fields are marked *