ಮೈಸೂರು : ಟಿಪ್ಪು ಎಕ್ಸ್ ಪ್ರೆಸ್ ರೈಲು ಹೆಸರು ಬದಲಾಯಿಸುವ ಸಂಬಂದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ಗೆ ದೆಹಲಿಯಲ್ಲಿ ಭೇಟಿಯಾಗಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.
ಟಿಪ್ಪು ಎಕ್ಸ್ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್ಪ್ರೆಸ್ ರೈಲು ಎಂದು ಹೆಸರಿಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.
ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮಹಾರಾಜರ ಕೊಡುಗೆ ಬಹಳಷ್ಟು ಇದೆ. ಹೀಗಾಗಿ ಒಡೆಯರ್ ಎಕ್ಸ್ಪ್ರೆಸ್ ಎಂದು ಹೆಸರಿಡಲು ಒತ್ತಾಯ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

