Breaking News

ದೇಶದಲ್ಲಿ ಇಳಿಕೆ ಕಂಡ ಕೊರೋನಾ ಪ್ರಕರಣ


ನವದೆಹಲಿ: ದೇಶದಲ್ಲಿ ಮತ್ತಷ್ಟು ಕೊರೋನಾ ಸೋಂಕಿನ  ಪ್ರಕರಣಗಳು ಮತ್ತಷ್ಟು ಇಳಿಕೆ ಕಂಡಿವೆ. ಇಂದು ಹೊಸದಾಗಿ 50,407 ಮಂದಿಗೆ ಕೋವಿಡ್  ದೃಢಪಟ್ಟಿದೆ. ಸೋಂಕಿನಿಂದಾಗಿ 804 ಜನರು ಸಾವನ್ನಪ್ಪಿರೋದಾಗಿ ತಿಳಿಸಿದ್ದಾರೆ.

ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಗಳಲ್ಲಿ 50,407 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. ಸೋಂಕಿತರಾದಂತ 804 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *