Breaking News

ಮೂಕ ಪ್ರಾಣಿಯನ್ನು ಬೀಡಿದ ಕಾಮುಕ : ವಿಡಿಯೋ ವೈರೆಲ್


ಹೈದರಾಬಾದ್: ಕಾಮಕ್ಕೆ ಕಣ್ಣಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿ.ಕಾಮುಕನೊಬ್ಬ ಬೀದಿ ನಾಯಿಯನ್ನು ಕಾಮತೃಷೆಗೆ ಬಳಸಿಕೊಂಡ ಘಟನೆ ನಡೆದಿದೆ.

ಈ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಬಗ್ಗೆ ಪ್ರಾಣಿ ಪ್ರಿಯರೊಬ್ಬರು ದೂರು ನೀಡಿದ್ದು 58 ವರ್ಷದ ಆರೋಪಿ ವಿರುದ್ಧ ಕೇಸ್ ದಾಖಲಾಗಿದೆ.

ಆರೋಗ್ಯ ಸಮಸ್ಯೆಯಿಂದಾಗಿ ಆರೋಪಿ ಮನೆಯಲ್ಲಿಯೇ ಇದ್ದ. ಆತನ ಪತ್ನಿ ಕೆಲಸಕ್ಕೆ ಹೋಗುತ್ತಿದ್ದಳು. ಈತನ ಅಸ್ವಾಭಾವಿಕ ಲೈಂಗಿಕ ಸಂಪರ್ಕದ ವಿಡಿಯೋ ನೋಡಿದವರು ಬೆಚ್ಚಿಬಿದ್ದಿದ್ದಾರೆ.

Share News

About admin

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *