Breaking News

ಬಿಜೆಪಿ ಸರ್ಕಾರ ಮಾಫಿಯಾ ವಿರುದ್ಧ ಬುಲ್ಡೋಜರ್‌ ಬಳಸುತ್ತದೆ : ಯೋಗಿ ಆದಿತ್ಯನಾಥ

ಶಾಜಹಾನ್‌ಪುರ: ಬಿಜೆಪಿ ಸರ್ಕಾರವು ರಾಜ್ಯದ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟುಕೊಂಡಿದ್ದೆ, ಆದರೆ ಮಾಫಿಯಾವನ್ನು ಹತ್ತಿಕ್ಕಲು ಬುಲ್ಡೋಜರ್‌ ಬಳಸುತ್ತೆವೆ, ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದ ಹೆಣ್ಣು ಮಕ್ಕಳು ಹಾಗೂ ಮಹಿಳೆಯರು ಸುರಕ್ಷಿತ ಭಾವನೆಯಿಂದ ಶಾಲೆಗೆ ಹೋಗುತ್ತಿದ್ದಾರೆ ಎಂದು ಹೇಳಿದ್ದಾರೆ.ಇನ್ನು ಸಮಾಜವಾದಿ ಪಕ್ಷವು ಅಧಿಕಾರದಲ್ಲಿ ಇದ್ದಾಗ ಅಭಿವೃದ್ಧಿ ಹೆಸರಿನಲ್ಲಿ ಸ್ಮಶಾನಗಳಿಗೆ ಗೋಡೆ ಕಟ್ಟುವ ಕೆಲಸವನ್ನು ಮಾತ್ರ ಮಾಡಿತ್ತು ಎಂದು ಟೀಕಿಸಿದ್ದಾರೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *