ಪುಣೆ: ಖ್ಯಾತ ಉದ್ಯಮಿ ಮತ್ತು ಬಜಾಜ್ ಸಮೂಹಗಳ ಚೇರ್ಮನ್ ರಾಹುಲ್ ಬಜಾಜ್ ಇಂದು (ಶನಿವಾರ) ಪುಣೆಯಲ್ಲಿ ನಿಧನರಾಗಿದ್ದಾರೆ.
ಅವರಿಗೆ 83 ವರ್ಷ ವಯಸ್ಸಾಗಿತ್ತು. ರಾಹುಲ್ ಬಜಾಜ್ ಅವರಿಗೆ ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯೂ ಇತ್ತು. ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ರೂಬಿ ಹಾಲ್ ಕ್ಲಿನಿಕ್ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಪುರವೇಜ್ ಗ್ರಾಂಟ್ ಹೇಳಿದ್ದಾರೆ. ಇಂದು ಮಧ್ಯಾಹ್ನ 2.30ಕ್ಕೆ ರಾಹುಲ್ ಬಜಾಜ್ ಕೊನೆಯುಸಿರೆಳೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

