Breaking News

ದೇಶದಲ್ಲಿ 44,877 ಜನರಿಗೆ ಕೊರೋನಾ ದೃಢ


ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 44,877 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 44,877 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *