Breaking News

‌ ಬಸ್ ಮರಕ್ಕೆ ಡಿಕ್ಕಿ: 20 ಜನರಿಗೆ ಗಾಯ


ಕೋಲಾರ: ಪಾರ್ಶ್ವಗಾನಹಳ್ಳಿ ಗ್ರಾಮದ‌ ಬಳಿ‌ ಖಾಸಗಿ‌ ಬಸ್ ಮರಕ್ಕೆ ಡಿಕ್ಕಿಯಾಗಿ ಸುಮಾರು 20 ಮಂದಿಗೆ ಗಾಯವಾಗಿದೆ.

ಕೋಲಾರ ಹೊರವಲಯದ ಪ್ಲಿಪ್ ಕಾರ್ಟ್ ಕಂಪನಿಗೆ ಸೇರಿದ್ದ ಬಸ್, ಕೆಲಸ ನಿರ್ಮಿತ ತೆರಳುತ್ತಿದ್ದರು. ಚಾಲಕನ‌ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *