ಬೆಂಗಳೂರು: ಕೋರ್ಟ್ ಅಂಗಳದಲ್ಲಿ ಗಲಾಟೆ ಆರೋಪಕ್ಕೆ ಸಂಬಂದಪಟ್ಟಂತೆ ಪೋಲಿಸರು ವಶಕ್ಕೆ ಪಡೆದಿದ್ದ ವಕೀಲ ಜಗದೀಶ್ ಅವರನ್ನು
ಇದರ ಅನ್ವಯ ವಕೀಲ ಜಗದೀಶ್ ಅವರನ್ನು 14 ದಿನಗಳ ಕಾಲ ನ್ಯಾಯಾಮೂರ್ತಿಗಳು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
ಶನಿವಾರ ಪ್ರಕರಣವೊಂದರ ಸಂಬಂಧ ಜಗದೀಶ್ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಲಯಕ್ಕೆ ಆಗಮಸಿದ್ದರು, ಈ ವೇಳೆಯಲ್ಲಿ ಕೋರ್ಟ್ ಅಂಗಳದಲ್ಲಿ ಗಲಾಟೆಯಾಗಿತ್ತು, ಈ ಗಲಾಟೆಗೆ ಸಂಬಂಧಪಟ್ಟಂತೆ ವಕೀಲ ಜಗದೀಶ್ ತಮ್ಮ ಫೇಸ್‌ಬುಕ್ ನಲ್ಲಿ ಕೆಲವರ ಬಗ್ಗೆ ಆರೋಪಿಸಿದ್ದರು, ಇದೇ ವೇಳೆ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗವು ಪೊಲೀಸ್ ಕಮೀಷನರ್ ಕಮಲ್ ಪಂತ್ಗೆ ಶನಿವಾರ ದೂರು ನೀಡಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

