Breaking News

ಚುನಾವಣಾ ಪ್ರಚಾರದ ಅಖಾಡಕ್ಕಿಳಿದ ಪ್ರಿಯಾಂಕಾ ಗಾಂಧಿ


ನವದೆಹಲಿ:  2022 – ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ನಡುವಿನ ಮಾತಿನ ಚಕಮಕಿ ಮುಂದುವರೆದಿದೆ. ಪಂಜಾಬ್ ನಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಪ್ರಿಯಾಂಕಾ ಗಾಂಧಿ ಕೂಡ ಅಖಾಡಕ್ಕಿಳಿದಿದ್ದಾರೆ.

ಕಾಂಗ್ರೆಸ್ ಗೆಲುವಿಗಾಗಿ ಪ್ರಚಾರದಲ್ಲಿ ನಿರತರಾಗಿದ್ದಾರೆ. ಭಾನುವಾರ ಪಂಜಾಬ್‌ನಲ್ಲಿ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಿಯಾಂಕಾ ಬಿಜೆಪಿಯನ್ನು ತೀವ್ರವಾಗಿ ಗುರಿಯಾಗಿಸಿದ್ದಾರೆ.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *