Breaking News

ಸಾಲ ವಾಪಸ್ ಕೇಳಲು ಹೋದ ಮಹಿಳೆ ಮೇಲೆ ಹಲ್ಲೆ

ಧಾರವಾಡ: ಸಾಲ ವಾಪಸ್ ಕೊಡಿ ಎಂದು ಕೇಳಲು ಹೋದವಳ ಮೇಲೆ ಹಲ್ಲೆ ನಡೆಸಿರುವ ಘಟನೆ ಹಿರೇಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ.

ಕೌಸಲ್ಯ ಎಂಬ ಮಹಿಳೆ ಸುಶೀಲವ್ವಳ ಬಳಿ ಕರಾರು ಪತ್ರದೊಂದಿಗೆ 2 ಲಕ್ಷ ರೂ. ಸಾಲ ಪಡೆದುಕೊಂಡಿದ್ದಳು. ಈ ಸಾಲವನ್ನು ವಾಪಸ್ ಕೇಳಲು ಹೋದಾಗ ಕೌಸಲ್ಯ ತನ್ನ ಮೇಲೆ ಹಲ್ಲೆ ಮಾಡಿದ್ದಲ್ಲದೇ ಜಾತಿನಿಂದನೆ ಮಾಡಿದ್ದಾಳೆ ಎಂದು ಸುಶೀಲವ್ವ ಆರೋಪಿಸಿದ್ದಾಳೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *