Breaking News

ದೇಶದಲ್ಲಿ ಕೊರೊನಾ ಪ್ರಕರಣಗಳ‌ ಸಂಖ್ಯೆ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 34,113 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 346 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ಇದು ಕಳೆದ ಒಂದು ವಾರದಲ್ಲಿಯೇ ದಾಖಲಾದ ಅತಿ ಕಡಿಮೆ ಪ್ರಮಾಣದ ಸಾವಿನ ಸಂಖ್ಯೆಯಾಗಿದೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,09,011 ಕ್ಕೆ ಏರಿಕೆಯಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *