ಬೆಂಗಳೂರು: ಸೋಮವಾರದ ಇಂದಿನಿಂದ 10 ದಿನಗಳ ಕಾಲ ವಿಧಾನ ಮಂಡಲದ ಅಧಿವೇಶ ಬಜೆಟ್ ನಡೆಯಲಿದೆ. ಮೊದಲ ದಿನದ ಇಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಈ ಬಾರಿ 2026 ಪ್ರಶ್ನೆಗಳು, ಸರ್ಕಾರದಿಂದ ಎರಡು ವಿಧೇಯಕಗಳು ಮಂಡನೆಯಾಗಲಿವೆ.
ಈ ಕುರಿತು ಮಾಹಿತಿ ನೀಡಿದಂತ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ಸಂಪ್ರದಾಯದಂತೆ ವರ್ಷದ ಮೊದಲ ಅಧಿವೇಶನದ ವೇಳೆ ವಿಧಾನ ಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಇಂದು ಭಾಷಣ ಮಾಡಲಿದ್ದಾರೆ. ಫೆಬ್ರವರಿ 14ರ ಇಂದಿನಿಂದ ಸದನ ಅರಂಭಗೊಂಡು, ಫೆ.25ರವರೆಗೆ ಅಧಿವೇಶನ ನಡೆಯಲಿದೆ. ಈವರೆಗೆ 2062 ಪ್ರಶ್ನೆಗಳು 81 ಗಮನ ಸೆಳೆಯುವ ಸೂಚನೆಗಳು ಸ್ವೀಕಾರಗೊಂಡಿವೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

