Breaking News

ಸ್ಯಾಂಡಲ್‌ವುಡ್‌ನ ಹಿರಿಯ ನಟ ಕಲಾತಪಸ್ವಿ ರಾಜೇಶ್ ಆಸ್ಪತ್ರೆಗೆ ದಾಖಲು


ಬೆಂಗಳೂರು: ಕನ್ನಡ ಸಿನಿಮಾ ರಂಗಕ್ಕೆ ಮತ್ತೊಂದು ಆತಂಕ ಶುರುವಾಗಿದೆ. ಸ್ಯಾಂಡಲ್‌ವುಡ್‌ನ ಹಿರಿಯ ನಟ , ಕಲಾತಪಸ್ವಿ ರಾಜೇಶ್ ಅಸ್ವಸ್ಥಗೊಂಡಿದ್ದಾರೆ. 82 ವರ್ಷದ ರಾಜೇಶ್, ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

ಇದೀಗ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜೇಶ್ ಆಸ್ಪತ್ರೆ ಸೇರಿರುವ ವಿಚಾರ ತಿಳಿದು ಕನ್ನಡ ಚಿತ್ರರಂಗ ಕಂಗೆಟ್ಟಿದೆ. ಹಿರಿ-ಕಿರಿಯ ನಟರು, ನಟಿಯರು, ಕಲಾವಿದರು, ತಂತ್ರಜ್ಞರು, ನಿರ್ದೇಶಕ, ನಿರ್ಮಾಪಕರು ಕಂಗಾಲಾಗಿದ್ದಾರೆ. ಅಭಿಮಾನಿಗಳು ಕಲಾತಪಸ್ವಿ ಆರೋಗ್ಯವಾಗಿ ವಾಪಸ್ ಬರಲಿ, ಇನ್ನಷ್ಟು ಕಾಲ ನಮ್ಮ ಜೊತೆಗೆ ಇರಲಿ ಅಂತ ಹಾರೈಸುತ್ತಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *