Breaking News

ವಂಚನೆ ಪ್ರಕರಣ : ಮಾಜಿ ಕಾರ್ಪೊರೇಟರ್ ದೇವದಾಸ್ ಬಂಧನ


ಕೋಲಾರ: ವಂಚನೆ ಪ್ರಕರಣದಲ್ಲಿ ಕೋಲಾರ ಜಿಲ್ಲೆಯ ಬಿಟಿಎಂ ಲೇಔಟ್ ಮಾಜಿ ಕಾರ್ಪೊರೇಟರ್​ ಅನ್ನು ಬಂಧಿಸಲಾಗಿದೆ.ಮದನಪಲ್ಲಿ ಪೊಲೀಸರು ಮಾಜಿ ಕಾರ್ಪೊರೇಟರ್ ದೇವದಾಸ್ ಅವನ್ನು ಬಂಧಿಸಲಾಗಿದೆ. ಸರ್ಕಾರಿ ಜಮೀನನ್ನು ನಿಮ್ಮ ಹೆಸರಿಗೆ ಮಾಡಿಸಿಕೊಡುತ್ತೇನೆ ಎಂದು ಮದನಪಲ್ಲಿ ಶಾಸಕ ಮಹಮದ್ ನವಾಜ್ ಬಾಷರಿಂದ ಹಣ ಪಡೆದಿದ್ದ ದೇವದಾಸ್ ಅವರ ವಿರುದ್ಧ ಕೇಸ್​ ದಾಖಲಾಗಿದೆ.

ಒಂದು ಕೋಟಿ ರೂಪಾಯಿ ಹಣ ಪಡೆದಿರುವ ಆರೋಪ ಎದುರಿಸುತ್ತಿರುವ ದೇವದಾಸ್, ಹಣ ಪಡೆದ ಬಳಿಕ ಯಾವುದೇ ಜಮೀನು ಕೊಡಿಸಿರಲಿಲ್ಲ. ಹೀಗಾಗಿ ಶಾಸಕ ಮಹಮದ್ ನವಾಜ್ ಬಾಷ ದೂರು ನೀಡಿದ್ದರು. ಆದ್ದರಿಂದ ಇಂದು ಬೆಳಗ್ಗೆ ಮದನಪಲ್ಲಿ ಪೊಲೀಸರು ದೇವದಾಸ್ ಅವರನ್ನು ಬಂಧಿಸಿದ್ದಾರೆ.

Share News

About admin

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *