ಬೆಂಗಳೂರು: ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲ ವರ್ಗದವರು ಅಧಿಕಾರಕ್ಕೆ ಬಂದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,
ಬಿಜೆಪಿಯವರು ಗೋಹತ್ಯೆ, ಮತಾಂತರ, ಕೇಸರಿ ಶಾಲು ವಿಚಾರವಾಗಿ ಮಾತ್ರ ಮಾತನಾಡುತ್ತಾರೆಯೇ ಹೊರತು ಅವರ ಪಕ್ಷದ ಸಾಧನೆ ಬಗ್ಗೆಯಲ್ಲ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

