ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 27,409 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 347 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,09,358ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 4,23,127 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 82,817 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,17,60,458 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

