ಬೆಂಗಳೂರು: ರಾಜ್ಯದಲ್ಲಿ ಇಂದು 1568 ಜನರಿಗೆ ಕೊರೋನಾ ಸೋಂಕು ತಗುಲಿದೆ. 25 ಜನ ಸೋಂಕಿತರು ಮೃತಪಟ್ಟಿದ್ದಾರೆ. 6025 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇದುವರೆಗೆ 38,57,323 ಜನ ಗುಣಮುಖರಾಗಿದ್ದು, 39,665 ಜನ ಸೋಂಕಿತರು ಮೃತಪಟ್ಟಿದ್ದಾರೆ.ಒಟ್ಟು ಸೋಂಕಿತರ ಸಂಖ್ಯೆ 39,28,237 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 31,215 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 2.25 ರಷ್ಟು ಇದೆ.
ಬೆಂಗಳೂರಿನಲ್ಲಿ ಇಂದು 754 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 5 ಜನ ಸೋಂಕಿತರು ಮೃತಪಟ್ಟಿದ್ದಾರೆ. 2089 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 12,890 ಸಕ್ರಿಯ ಪ್ರಕರಣಗಳಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

