Breaking News

ರಾಹುಲ್ ಗಾಂಧಿ ವಿರುದ್ಧ 1,000ಕ್ಕೂ ಹೆಚ್ಚು ದೂರುಗಳು ದಾಖಲೆ


ಹೊಸದಿಲ್ಲಿ: ಇತ್ತೀಚೆಗೆ ಆಕ್ಷೇಪಾರ್ಹ ಟ್ವೀಟ್‌ ಮಾಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರ ವಿರುದ್ಧ ಮೋರ್ಚಾದ ಸಾವಿರಾರು ಕಾರ್ಯ ಕರ್ತರು ಒಗ್ಗೂಡಿ ರಾಹುಲ್‌ ಗಾಂಧಿ ವಿರುದ್ಧ 1,000ಕ್ಕೂ ಹೆಚ್ಚು ದೂರುಗಳನ್ನು ರಾಜ್ಯದ ಪೊಲೀಸ್‌ ಠಾಣೆಗಳಲ್ಲಿ ದಾಖಲಿಸಿದ್ದಾರೆ ಎಂದು ಮೋರ್ಚಾ ಹೇಳಿದೆಯಾದರೂ, ಯಾವ ಪೊಲೀಸ್‌ ಠಾಣೆಗಳಲ್ಲಿ ಎಷ್ಟೆಷ್ಟು ದೂರುಗಳು ದಾಖಲಾಗಿವೆ ಎಂಬ ಮಾಹಿತಿಯನ್ನು ನೀಡಿಲ್ಲ.

ರಾಹುಲ್‌ ಗಾಂಧಿಯವರು ಇತ್ತೀಚೆಗೆ ಭಾರತದ ಉದ್ದಗಲಗಳ ಬಗ್ಗೆ ಟ್ವೀಟ್‌ ಮಾಡಿ, ಕಾಶ್ಮೀರದಿಂದ ಕೇರಳದ ವರೆಗೆ, ಗುಜರಾತ್‌ನಿಂದ ಪಶ್ಚಿಮ ಬಂಗಾಲದವರೆಗೆ ಹರಡಿದೆ ಎಂದಿದ್ದರು. ಈ ಟ್ವೀಟ್‌ನಲ್ಲಿ ಈಶಾನ್ಯ ಭಾಗದ ರಾಜ್ಯಗಳನ್ನು ರಾಹುಲ್‌ ಉದ್ದೇಶಪೂರ್ವಕವಾಗಿ ಸೇರಿಸಿಲ್ಲ ಎಂದು ಆಕ್ಷೇಪಿಸಿ ಈ ದೂರು ಆಂದೋಲನ ನಡೆಸಲಾಗಿದೆ.

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *