Breaking News

ಫೆ.16 ರಿಂದ ಪಿಯುಸಿ, ಪದವಿ ತರಗತಿಗಳು ಆರಂಭ

ಬೆಂಗಳೂರು :ಪಿಯುಸಿ, ಪದವಿ ತರಗತಿಗಳು ಫೆ.16 ಬುಧವಾರದಿಂದ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ರಾಜ್ಯದಲ್ಲಿ ಸಮವಸ್ತ್ರ ವಿವಾದ ಭುಗಿಲೆದ್ದಿದ್ದು, ಈ ಸಂಬಂಧ ಸಿಎಂ ‘ಬಸವರಾಜ ಬೊಮ್ಮಾಯಿ’ ನೇತೃತ್ವದಲ್ಲಿ ಮಹತ್ವದ ನಡೆದಿದೆ.ಸಭೆ ಬಳಿಕ ಮಾತನಾಡಿದ ಸಚಿವರು ಫೆ.16 ಬುಧವಾರದಿಂದ ಪಿಯುಸಿ, ಪದವಿ ತರಗತಿಗಳು ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಹೈಕೋರ್ಟ್ ಸೂಚನೆಯಂತೆ ಕಾಲೇಜು ಪ್ರಾರಂಭಿಸಿದ್ದೇವೆ, ಹೈಕೋರ್ಟ್ ಆದೇಶ ಪಾಲಿಸಬೇಕು. ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರಬೇಕು. ಕೋರ್ಟ್ ಆದೇಶ ಉಲ್ಲಂಘಿಸುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *