Breaking News

ನಟಿ ಭಾರ್ಗವಿ ನಾರಾಯಣ್ ಅವರ ದೇಹದಾನ ಮಾಡುವಂತೆ ಕುಟುಂಬ ನಿರ್ಧಾರ


ಬೆಂಗಳೂರು : ಇಲ್ಲಿಯ ಸೇಂಟ್ ಜಾನ್ ಆಸ್ಪತ್ರೆಗೆ ಹಿರಿಯ ನಟಿ ಭಾರ್ಗವಿ ನಾರಾಯಣ್ ಅವರ ದೇಹದಾನ ಮಾಡಲಾಗಿದೆ. ಬೆಳಿಗ್ಗೆ 11 ಗಂಟೆಯವರೆಗೆ ಭಾರ್ಗವಿ ಅವರ ಸ್ವಗೃಹದಲ್ಲಿಯೇ ಅಂತಿಮ ದರ್ಶನಕ್ಕೆ ಏರ್ಪಾಡು ಮಾಡಲಾಗಿತ್ತು. ನಂತರ ಅಲ್ಲಿಂದ ಪಾರ್ಥಿವ ಶರೀರವನ್ನು ಸೇಂಟ್ ಜಾನ್ ಆಸ್ಪತ್ರೆಗೆ ರವಾನಿಸಲಾಯಿತು.

ದೇಹದಾನ ಮತ್ತು ಕಣ್ಣುದಾನ ಮಾಡಬೇಕು ಎನ್ನುವುದು ಸ್ವತಃ ಭಾರ್ಗವಿ ನಾರಾಯಣ್ ಅವರ ಬಯಕೆಯಾಗಿತ್ತು. ಈ ನಿಟ್ಟಿನಲ್ಲಿ ಕುಟುಂಬವು ಅವರ ಆಸೆಯನ್ನು ಈಡೇರಿಸಿದೆ ಎಂದು ನಟ, ನಿರ್ದೇಶಕ ಹಾಗೂ ಭಾರ್ಗವಿ ನಾರಾಯಣ್ ಅವರ ಪುತ್ರ ಪ್ರಕಾಶ್ ಬೆಳವಾಡಿ ಹೇಳಿದ್ದಾರೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *