Breaking News

ಜಮೀರ್ ಅಹ್ಮದ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಮೋದ್ ಮುತಾಲಿಕ್


ಬಾಗಲಕೋಟೆ: ಹಿಜಾಬ್ ವಿಚಾರವಾಗಿ ಶಾಸಕ ಜಮೀರ್ ಅಹ್ಮದ್ ನೀಡಿರುವ ಹೇಳಿಕೆ ಮಹಿಳೆಯರಿಗೆ ಮಾಡಿದ ಅಪಮಾನ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಹಿಜಾಬ್ ಧರಿಸದೇ ಇದ್ದರೆ ರೇಪ್ ಆಗುತ್ತೆ ಎಂಬ ಜಮೀರ್ ಹೇಳಿಕೆ ಅತ್ಯಂತ ನಿರ್ಲಜ್ಜದ ಹೇಳಿಕೆ.
ಈ ದೇಶದಲ್ಲಿ ಹಿಂದೂ ಮಹಿಳೆಯರು ಹಿಜಾಬ್ ಇಲ್ಲದೇ ಜೀವನ ಮಾಡುತ್ತಿದ್ದಾರೆ. ಅವರು ಸುರಕ್ಷಿತರಾಗಿಯೇ ಇದ್ದಾರೆ. ಹೀಗಿರುವಾಗ ಹಿಜಾಬ್ ಇಲ್ಲದಿದ್ದರೆ ಅತ್ಯಾಚಾರವಾಗುತ್ತದೆ ಎಂಬ ರೀತಿಯಲ್ಲಿ ಶಾಸಕರು ನೀಡಿದ ಹೇಳಿಕೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share News

About admin

Check Also

ಪತ್ನಿಯ ಅಕ್ರಮ ಸಂಬಂಧ ಆರೋಪ: ಮನನೊಂದು ಆಟೋ ಚಾಲಕ ಆತ್ಮಹತ್ಯೆ

ಆನೇಕಲ್: ಪತ್ನಿಯ ಅಕ್ರಮ ಸಂಬಂಧದ ಆರೋಪ ಹಾಗೂ ಮಾನಸಿಕ ಕಿರುಕುಳದಿಂದ ಮನನೊಂದು ಆಟೋ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ …

Leave a Reply

Your email address will not be published. Required fields are marked *