Breaking News

ರೈತರಿಗೆ ಸಿಹಿ ಸುದ್ದಿ


ಬೆಂಗಳೂರು: ಜಮೀನು ಸರ್ವೆ ಸಮಸ್ಯೆಗೆ ಆರು ತಿಂಗಳಲ್ಲಿ ಮುಕ್ತಿ ನೀಡುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ.

ಕಳೆದ 5 ವರ್ಷಗಳಿಂದ ಬಾಕಿ ಉಳಿದಿರುವ 2 ಲಕ್ಷ ಪೋಡಿ, ಹದ್ದುಬಸ್ತು, 11ಇ ನಕ್ಷೆ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.2072 ಭೂಮಾಪಕರಿಗೆ ಪರವಾನಿಗೆ ನೀಡಲಾಗುವುದು. ಮನೆಬಾಗಿಲಿಗೆ ಕಂದಾಯ ಇಲಾಖೆ ದಾಖಲೆಗಳನ್ನು ಶೀಘ್ರವೇ ತಲುಪಿಸಲಾಗುವುದು ಎಂದು ಹೇಳಿದ್ದಾರೆ.

Share News

About admin

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *