Breaking News

ಮಲಗಿದ್ದಲೇ ಹಾರಿ ಹೋದ ವಿದ್ಯಾರ್ಥಿಯ ಪ್ರಾಣ ಪಕ್ಷಿ

ಮಂಗಳೂರು (ದ.ಕನ್ನಡ): ಪ್ಯಾರಾಮೆಡಿಕಲ್ ವಿದ್ಯಾರ್ಥಿಯೊಬ್ಬರು ಆಸ್ಪತ್ರೆಯ ರೆಸ್ಟ್ ರೂಮ್​ನಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದ ಮನಕುಲ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನಿವಾಸಿ ನಾಗೇಶ್ (23) ಸಾವನ್ನಪ್ಪಿದ ವಿದ್ಯಾರ್ಥಿ. ಇವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಭಾನುವಾರ ರಾತ್ರಿ ರೆಸ್ಟ್ ರೂಮ್​​ನಲ್ಲಿ ಮಲಗಿದ್ದು, ಬೆಳಗ್ಗೆ ನೋಡಿದಾಗ ಮೃತಪಟ್ಟಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *