Breaking News

ಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆ ಸದಾ ಸಿದ್ಧ : ಯದುವೀರ್‌ ಕೃಷ್ಣದತ್ತ ಒಡೆಯರ್‌


ಚಾಮರಾಜನಗರ : ಯಾರು ಏನೇ ಹೇಳಿದರೂ ಧರ್ಮವನ್ನು ದೊಡ್ಡಮಟ್ಟದಲ್ಲಿ ಬೆಳೆಸಬೇಕು, ಧರ್ಮ ಉಳಿಸಲು ಎಲ್ಲರೂ ಒಂದಾಗಬೇಕು. ಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆಯು ಹಿಂದೆಯೂ ಸದಾ ಸಿದ್ಧವಾಗಿತ್ತು, ಈಗಲೂ ಸಿದ್ಧವಾಗಿದ್ದೇವೆ ಎಂದು ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಒಡೆಯರ್‌ ಹೇಳಿದರು.

ಚಾಮರಾಜನಗರದ ನಂದಿ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಎಬಿವಿಪಿ 41ನೇ ರಾಜ್ಯ ಸಮ್ಮೇಳನದಲ್ಲಿ ಅವರು ಮಾತನಾಡಿ, ನಮ್ಮ ಸಮಾಜದಲ್ಲಿನ ಬಹುತೇಕ ಸಮಸ್ಯೆಗಳಿಗೆ ಹಿಂದೂ ಧರ್ಮದಲ್ಲೇ ಪರಿಹಾರ-ಉತ್ತರವಿದೆ. ಆದ್ದರಿಂದ, ಧರ್ಮ ರಕ್ಷಣೆ ಇಂದಿತ ಅಗತ್ಯವಾಗಿದೆ. ಧರ್ಮ ರಕ್ಷಣೆಗೆ ಜಾತಿ-ಜಾತಿಗಳು ಒಗ್ಗಟ್ಟಾಗಬೇಕು ಎಂದು ಹೇಳಿದರು.

Share News

About admin

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *