Breaking News

ಶಾಲೆ, ಪದವಿ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ : ಅಶ್ವತ್ಥನಾರಾಯಣ


ಚಾಮರಾಜನಗರ: ಪದವಿ ಕಾಲೇಜ್ ವಿದ್ಯಾರ್ಥಿಗಳು ತಮಗೆ ಇಷ್ಟವಾದ ಉಡುಪು ಧರಿಸಿ ಬರಬಹುದು .ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಇಲ್ಲ. ಸಮವಸ್ತ್ರ ಕಡ್ಡಾಯವಾಗಿರುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಸಿಎಂ ಅಶ್ವತ್ಥನಾರಾಯಣ ಹೇಳಿದ್ದಾರೆ.

ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಾಗಿರುವ ಕಡೆಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು. ಪದವಿ ಕಾಲೇಜುಗಳಲ್ಲಿ ಅಂತಹ ನಿಯಮವಿಲ್ಲ. ವಿದ್ಯಾರ್ಥಿಗಳು ಇಷ್ಟದ ಉಡುಪು ಧರಿಸಿ ಬರಬಹುದು ಎಂದು ಹೇಳಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *