ನವದೆಹಲಿ: ಹಿರಿಯ ಗಾಯಕ ಮತ್ತು ಸಂಯೋಜಕ ಬಪ್ಪಿ ಲಾಹಿರಿ ಅವರು ಬುಧವಾರ ಬೆಳಿಗ್ಗೆ ನಿಧನರಾದರು. ಅಪ್ರತಿಮ ಗಾಯಕ ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಅನಾರೋಗ್ಯದಿಂದಾಗಿ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಹಿರಿಯ ಗಾಯಕ, ಸಂಯೋಜಕ ಬಪ್ಪಿ ಲಾಹಿರಿ ಅವರು, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.