Breaking News

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ: ಅರವಿಂದ ಬೆಲ್ಲದ

ಧಾರವಾಡ: ಕವಿ ಡಾ. ಚೆನ್ನವೀರ ಕಣವಿ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಶಾಸಕ ಅರವಿಂದ ಬೆಲ್ಲದ ಅವರು ಹೇಳಿದರು.

ಕಣವಿ ಅವರ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಣವಿ ಅವರ ಕುಟುಂಬ ವರ್ಗದವರ ಇಚ್ಛೆಯಂತೆ ಕೆಲಗೇರಿಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದರು. ಬಸವರಾಜ ಬೊಮ್ಮಾಯಿ ಅವರು ವಿಶೇಷ ಹೆಲಿಕಾಪ್ಟರ್ ಮೂಲಕ ಧಾರವಾಡಕ್ಕೆ ಬರಲಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದರು. ಹೆಲಿಕಾಪ್ಟರ್ ನಲ್ಲಿ ಹುಬ್ಬಳ್ಳಿಗೆ ಬಂದಿಳಿಯಲಿರುವ ಮುಖ್ಯಮಂತ್ರಿ, ಸಂಜೆ 4ರೊಳಗೆ ಧಾರವಾಡಕ್ಕೆ ಬಂದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *