ಬಾಗಲಕೋಟೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಾಗಲಕೋಟೆಯ ಮಾಜಿ ಶಾಸಕ ಜಿ.ವಿ.ಮಂಟೂರ (92) ಗುರುವಾರ ಬೆಳಗ್ಗೆ 5.30ಕ್ಕೆ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬಾಗಲಕೋಟೆ ತಾಲೂಕಿನ ಸ್ವಗ್ರಾಮ ಖಜ್ಜಿಡೋಣಿಯಲ್ಲಿ ಮಂಟೂರ ಅವರ ಅಂತ್ಯಕ್ರಿಯೆ ಇಂದು ಸಂಜೆ 4 ಕ್ಕೆ ನಡೆಯಲಿದೆ. ಮಂಟೂರ ಅವರರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಜಿ.ವಿ.ಮಂಟೂರ ಬಾಗಲಕೋಟೆ ಕ್ಷೇತ್ರದಲ್ಲಿ ಎರಡು ಸಲ ಶಾಸಕರಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

