Breaking News

ಸದನದಲ್ಲಿ ನಡೆದ ಘಟನೆಗಳು 2023 ರ ಚುನಾವಣೆಯ ಟ್ರೈಲರ್‌ : ಕುಮಾರಸ್ವಾಮಿ


ಬೆಂಗಳೂರು: ವಿಧಾನಸಭೆಯಲ್ಲಿ ಇವತ್ತು ನಡೆದ ವಿದ್ಯಮಾನ ಪ್ರಜಾಪ್ರಭುತ್ವವನ್ನೇ ಅಣಕಿಸುವಂತೆ ಇದ್ದು, 2023 ರ ಚುನಾವಣೆಯಲ್ಲಿ ಏನೆಲ್ಲಾ ನಡೆಯುತ್ತದೆ ಎಂಬುದರ ತೋರಿಸಿದ್ದಾರೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸದನದಲ್ಲಿ ನಡೆದ ಘಟನೆಗಳು ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ರಾಷ್ಟ್ರೀಯ ಪಕ್ಷಗಳು ತಮ್ಮ ಹಿತಕ್ಕಾಗಿ ಕನ್ನಡಿಗರ ಹಣವನ್ನು ಪೋಲು ಮಾಡುತ್ತಿವೆ. ರಾಜ್ಯದಲ್ಲಿ ಈಗ ಉದ್ಭವಿಸಿರುವ ಶೈಕ್ಷಣಿಕ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಲು ನಮಗೆ ಅವಕಾಶವೇ ಸಿಗಲಿಲ್ಲ’ ಎಂದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *