Breaking News

ಹಿಜಾಬ್ ವಿವಾದ : ವಿವಾದಾತ್ಮಕ ಹೇಳಿಕೆಗೆ ಹೆಚ್ಚಿದ ಆಕ್ರೋಶ


ಕಲಬುರಗಿ: ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಅವರ ಈ ವಿವಾದಾತ್ಮಕ ಹೇಳಿಕೆ ವಿರುದ್ಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತವಾಗಿದೆ.

ನಮ್ಮ ಮಕ್ಕಳ ಹಿಜಾಬ್ ಗೆ ಅಡ್ಡಿಪಡಿಸಿದರೆ ತುಂಡುತುಂಡು ಮಾಡುತ್ತೇವೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಸೇಡಂ ಪೊಲೀಸ್ ಠಾಣೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮುಕ್ರಂಖಾನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Share News

About admin

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *