Breaking News

ಕಳೆದ 24 ಗಂಟೆಯಲ್ಲಿ 30,757 ಕೋವಿಡ್ ಪತ್ತೆ

ನವದೆಹಲಿ: ಕಳೆದ 24 ಗಂಟೆಯಲ್ಲಿ 30,757 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆಯಾಗಿದ್ದು, 24 ಗಂಟೆಯಲ್ಲಿ 541 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,10,413ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 3,32,918 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 67,538 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,19,10,984 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 34,75,951 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,74,24,36,288 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 11,79,705 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *