ಬೆಂಗಳೂರು : ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಸದನದಲ್ಲೇ ಕಾಂಗ್ರೆಸ್ ಸದಸ್ಯರು ಅಹೋರಾತ್ರಿ ಹೋರಾಟ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಾನು ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಕೇಳುತ್ತಿಲ್ಲ. ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನಮಗೆ ಬೇಕಾಗಿಲ್ಲ. ಸಿಎಂ, ಗವರ್ನರ್ ಈಶ್ವರಪ್ಪರನ್ನು ವಜಾ ಮಾಡಬೇಕು. ರಾಜೀನಾಮೆ ಎಂಬುದು ಬಹಳ ಗೌರವಯುತವಾದ ಪದ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

