ರಾಜಸ್ಥಾನ : ಪಾಪಿಗಳು ಕರುವಿನ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆಯು ರಾಜಸ್ಥಾನದ ಅಲ್ವಾರ್ನಲ್ಲಿ ನಡೆದಿದೆ.
ಈ ಪ್ರಕರಣ ಸಂಬಂಧ ನಾಲ್ವರು ಪಾಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ವಾರ್ ಜಿಲ್ಲೆಯ ಭಿವಾಡಿ ಪ್ರದೇಶದ ಚುಹಾದ್ಪುರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಹಸುವಿನ ಜೊತೆ ನಾಲ್ವರು ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಾಜಸ್ಥಾನ ಪೊಲೀಸರು ನಾಲ್ವರನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ.
ಆರೋಪಿಗಳಲ್ಲಿ ಓರ್ವ ರಸ್ತೆಯಲ್ಲಿ ಮಲಗಿದ್ದ ಕರುವಿನ ಮೇಲೆ ಅತ್ಯಾಚಾರವೆಸಗಿದ್ದು, ಮತ್ತೊಬ್ಬ ಆರೋಪಿ ಕರುವನ್ನು ಗಲಾಟೆ ಮಾಡದಂತೆ ತಡೆದಿದ್ದು ವಿಡಿಯೋ ವೈರಲ್ ಆಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

