ನವದೆಹಲಿ: ಯುಪಿಎ ಆಡಳಿತಾವಧಿಯಲ್ಲಿ ಆರ್ಥಿಕತೆಯನ್ನು ಹಳಿಗೆ ತರಲು ಸಾಕಷ್ಟು ಪ್ರಯತ್ನಗಳನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾಡಿಲ್ಲ ಎಂದು ಹೇಳಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
“ಇದು ನನಗೆ ನೋವುಂಟುಮಾಡುತ್ತದೆ” ಎಂದು ಹೇಳಿರುವ ಸೀತಾರಾಮನ್, ಚುನಾವಣಾ ರಾಜಕೀಯವನ್ನು ಗಮನದಲ್ಲಿಟ್ಟುಕೊಂಡು ನೀಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೆಗಳು ಭಾರತವನ್ನು ಕೆಳಕ್ಕೆ ತಲುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

