Breaking News

500 ಕೋಟಿ ರೂ. ವೆಚ್ಚದ ವೈದ್ಯಕೀಯ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಗ್ರಿನ್ ಸಿಗ್ನಲ್

ಚಿತ್ರದುರ್ಗ : ಚಿತ್ರದುರ್ಗದಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆನೀಡಿದೆ.

ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಈ ಮಹತ್ವದ ಹೆಜ್ಜೆಯಿಂದಾಗಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಕಾರ್ಯಕ್ಕೆ ಮತ್ತಷ್ಟು ಆದ್ಯತೆ ದೊರೆತಿದೆ ಎಂದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *