Breaking News

ಪದವಿ ಕಾಲೇಜುಗಳಲ್ಲಿ ಯಾವುದೇ ಡ್ರೆಸ್‌ ಕೋಡ್‌ ಇಲ್ಲ : ಬಿ.ಸಿ ನಾಗೇಶ್‌


ಬೆಂಗಳೂರು : ಪದವಿ ಕಾಲೇಜುಗಳಲ್ಲಿ ಯಾವುದೇ ಡ್ರೆಸ್‌ ಕೋಡ್‌ ಇಲ್ಲ. ಡ್ರೆಸ್‌ ಕೋಡ್‌ ಇರುವ ಕಡೆ ಪಾಲಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ಪದವಿ ಕಾಲೇಜುಗಳಲ್ಲಿ ಡ್ರೆಸ್‌ ಕೋಡ್‌ ಇಲ್ಲ. ಡ್ರೆಸ್‌ ಕೋಡ್‌ ಇರುವ ಕಡೆ ಪಾಲಿಸಬೇಕು. ನಿನ್ನೆ ಮಲ್ಲೇಶ್ವರಂ ಕಾಲೇಜಿನಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಹೋಗಿದ್ದರಂತೆ, ಯಾರು ಪ್ರಚೋದಿಸ್ತಿದ್ದಾರೆ ಅನ್ನೋದು ತನಿಖೆಯಾಗ್ತಿದೆ’ ಎಂದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *