Breaking News

ಈಶ್ವರಪ್ಪ ರಾಜೀನಾಮೆಗೆ ಒತ್ತಾಯ : ಸೋಮವಾರಕ್ಕೆ ಮುಂದೂಡಿದ ವಿಧಾನಪರಿಷತ್ ಕಲಾಪ

ಬೆಂಗಳೂರು: ಇಂದು ಸದನ ಆರಂಭವಾಗುತ್ತಿದ್ದಂತೆ ಆಡಳಿತ, ವಿಪಕ್ಷಗಳ ಗಲಾಟೆ ಜೋರಾಗಿದ್ದು, ಆ ಕಾರಣಕ್ಕಾಗಿ ವಿಧಾನಪರಿಷತ್ ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು.

ಸಚಿವ ಕೆಎಸ್ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಪಟ್ಟು ಹಿಡಿದರು.ಇದರಿಂದ ವಾಗ್ವಾದ ಏರ್ಪಟ್ಟಿತು. ಈ ವೇಳೆ ಕಾಂಗ್ರೆಸ್ ಪಕ್ಷದ ಸದಸ್ಯರು, ಸಚಿವ ಈಶ್ವರಪ್ಪ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆಗ ಬಿಜೆಪಿ ಸದಸ್ಯರು ಸದನದಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು.

Share News

About admin

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *