Breaking News

ಹಿಜಾಬ್ ಬಗ್ಗೆ ವಿವಾದಾತ್ಮಕ ಹೇಳಿಕೆ : ಕಾಂಗ್ರೆಸ್ ನಾಯಕ ವಿರುದ್ಧ ಎಫ್​ಐಆರ್ ದಾಖಲು


ಕಲಬುರಗಿ: ಹಿಜಾಬ್ ತಂಟೆಗೆ ಬಂದರೆ ತುಂಡು ತುಂಡು ಮಾಡುವುದಾಗಿ ಬೆದರಿಕೆ ಹಾಕಿದ್ದ ಕಾಂಗ್ರೆಸ್ ನಾಯಕ ಮುಕ್ರಂಖಾನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಪ್ರಚೋದನಕಾರಿ ಭಾಷಣ, ಕೋಮು ಸೌಹಾರ್ದತೆ ಕದಡುವ ನಿಟ್ಟಿನಲ್ಲಿ ಹೇಳಿಕೆ ನೀಡಿದ ಗಂಭೀರ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಮುಕ್ರಂಖಾನ್ ಮೇಲೆ‌ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಂತೆಯೇ ಕಾಂಗ್ರೆಸ್ ಮುಖಂಡನ ವಿರುದ್ಧ ಐಪಿಸಿ 153,294 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಮುಕ್ರಂಖಾನ್ ಹೇಳಿಕೆ‌ ಖಂಡಿಸಿ ಹಿಂದೂಪರ ಸಂಘಟನೆಗಳು ಠಾಣೆಯ ಮುಂದೆ ಪ್ರತಿಭಟನೆ ಮಾಡಿದ್ದವು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *