Breaking News

ಸಿಡಿ ಪ್ರಕರಣ : ಮತ್ತೇ ಸಂಕಷ್ಟಕ್ಕೆ ಸಿಲಿಕಿದ ರಮೇಶ್ ಜಾರಕಿಹೊಳಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತಂತೆ ವಿಶೇಷ ತನಿಖಾ ತಂಡ (ಎಸ್ ಐಟಿ) ಕ್ಲೀನ್ ಚಿಟ್ ನೀಡಿ ಹೈಕೋರ್ಟ್ ಗೆ ಸಲ್ಲಿಸಿರುವ ವರದಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಯುವತಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಳು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತಡೆಯಾಜ್ಞೆ ನೀಡಿದೆ.

ಎಸ್ ಐಟಿ ರಚನೆ ಸಮರ್ಪಕವಾಗಿ ಆಗಿಲ್ಲ. ಸೂಕ್ತ ರೀತಿಯಲ್ಲಿ ತನಿಖೆ ನಡೆದಿಲ್ಲ. ನಿಯಮಗಳ ಪಾಲನೆಯಾಗಿಲ್ಲ ಎಂದು ಯುವತಿ ಪರ ವಕೀಲರು ಕೋರ್ಟ್ ಗೆ ಮನವರಿಕೆ ಮಾಡಿದರು. ಇದನ್ನು ಆಲಿಸಿದ ಕೋರ್ಟ್ ತಡೆಯಾಜ್ಞೆ ನೀಡಿದೆ.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *