Breaking News

ಹಿರಿಯ ನಟ ರಾಜೇಶ್ ನಿಧನ


ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್(86) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಫೆಬ್ರವರಿ 9 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ.
ರಾಜೇಶ್ ಅವರು ಏಪ್ರಿಲ್ 15, 1935 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಪಿಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.

Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *