Breaking News

ರಾಜ್ಯದಲ್ಲಿ 1,333 ಕೋವಿಡ್ ದೃಢ

ಬೆಂಗಳೂರು: ರಾಜ್ಯದಲ್ಲಿ ದೈನಂದಿನ ಕೊರೋನಾ ಪ್ರಕರಣಗಳ ಇಳಿಕೆಯ ಜೊತೆ ಜೊತೆಗೆ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲೂ ಕುಸಿತ ಕಂಡು ಬಂದಿದೆ. ಶುಕ್ರವಾರ 1,333 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು 19 ಮಂದಿ ಮೃತರಾಗಿದ್ದಾರೆ.4,890 ಮಂದಿ ಚೇತರಿಸಿಕೊಂಡಿದ್ದಾರೆ.

ಜನವರಿ 3 ರಂದು 1,290 ಪ್ರಕರಣ ದಾಖಲಾದ ಬಳಿಕದ ಅತ್ಯಂತ ಕನಿಷ್ಠ ಪ್ರಕರಣ ವರದಿಯಾಗಿದೆ. 83,555 ಕೋವಿಡ್‌ ಪರೀಕ್ಷೆ ನಡೆದಿದ್ದು ಶೇ.1.59ರ ಪಾಸಿಟಿವಿಟಿ ದರ ದಾಖಲಾಗಿದೆ. 26 ದಿನ (ಜನವರಿ 23)ರ ಬಳಿಕ ಮೊದಲ ಬಾರಿಗೆ ದೈನಂದಿನ ಕೋವಿಡ್‌ ಸಾವಿನ ಸಂಖ್ಯೆ 20ರೊಳಗೆ ಬಂದಿದೆ. ಮರಣ ದರ ಶೇ. 1.42 ದಾಖಲಾಗಿದೆ.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *