Breaking News

ಫೆ. 27 ರಂದು ರಾಮನಗರದಿಂದ ಮೇಕೆದಾಟು ಪಾದಯಾತ್ರೆ ಪುನರಾರಂಭ



ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ‘ನಮ್ಮ ನೀರು, ನಮ್ಮ ಹಕ್ಕು’ ಪಾದಯಾತ್ರೆಯನ್ನು ಫೆಬ್ರವರಿ 27 ರಂದು ರಾಮನಗರದಿಂದ ಪುನರಾರಂಭಿಸಲಿದೆ.

ವಿಧಾನಸೌಧದಲ್ಲಿ ಈ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಸಂಗಮದಿಂದ ಜ.9 ರಂದು ಆರಂಭಿಸಿ ಮಧ್ಯೆ ನಿಲ್ಲಿಸಿದ್ದ ಮೇಕೆದಾಟು ಪಾದಯಾತ್ರೆ ಮುಂದುವರಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *