ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾ. 24ರಂದು ಕಲಬುರಗಿಗೆ ಭೇಟಿ ನೀಡಿ, ಕೇಂದ್ರ ಸರಕಾರದ ಸ್ವಾಮಿತ್ವ ಯೋಜನೆಯಲ್ಲಿ ಫಲಾನುಭವಿಗಳಿಗೆ ಆಸ್ತಿ ಪ್ರಮಾಣ ಪತ್ರ ವಿತರಿಸಲಿದ್ದಾರೆ.
ಅದೇ ದಿನ ಪ್ರಧಾನಿ ಪ್ರವಾಸಿ ತಾಣ ಹಂಪಿ ಹಾಗೂ ಅಂಜನಾದ್ರಿ ಬೆಟ್ಟಕ್ಕೂ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ರಾಜ್ಯದ 16 ಜಿಲ್ಲೆಗಳ ಕೆಲವು ಗ್ರಾಮಗಳಲ್ಲಿ ಪ್ರಾಯೋಗಿಕವಾಗಿ ಸ್ವಾಮಿತ್ವ ಯೋಜನೆ ಜಾರಿಗೊಳಿಸಲಾಗಿದೆ. ಅದರ ಅನ್ವಯ ಡ್ರೋನ್ ಮೂಲಕ ಖಾಸಗಿ ಮತ್ತು ಸರಕಾರಿ ಆಸ್ತಿ ಸಮೀಕ್ಷೆ ನಡೆಸಲಾಗುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

