Breaking News

ವಸ್ತುಗಳ ಕಳ್ಳತನ: ಪ್ರಕರಣ ದಾಖಲು

ಹುಬ್ಬಳ್ಳಿ: ನಗರದ ಗಂಗೂಬಾಯಿ ಹಾನಗಲ್ ಸಂಗೀತ ಶಾಲೆಯ ಹತ್ತಿರವಿರುವ ಸರ್ವೇ ನಂ 79 ನೇ ಲೇಔಟ್ ನಲ್ಲಿ ಇಟ್ಟಿದ್ದ ಒಟ್ಟು 66,500 ಸಾವಿರ ಮೌಲ್ಯದ ವಸ್ತುಗಳನ್ನು ಕಳ್ಳತ ಮಾಡಿರುವ ಪ್ರಕರಣ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ರಾಹುಲ್ ಪಾಟೀಲ ಎಂಬುವವರ ಜಾಗದಲ್ಲಿ ಮನೆ ಕಟ್ಟಲು ಇಟ್ಟಿದ್ದ 30 ಸಾವಿರ ಮೌಲ್ಯದ 40 ಪ್ಲೈವುಡ್ ಶೀಟ್ ಗಳು, 20 ಸಾವಿರ ಮೌಲ್ಯದ ಸೆಂಟ್ರಿಂಗ್ ಶೀಟ್ ಗಳು, 16,500 ರೂ. ಮೌಲ್ಯದ ಕಾಂಕ್ರೀಟ್ ಮಿಕ್ಸಿಂಗ್ ಮಶೀನ್ ಟಯರ್ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Share News

About admin

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *